ರಾಕ್ಷಸ ರಾವಣನ ವಿರುದ್ಧ ಧರ್ಮಯುಧ್ಧಕ್ಕೆ ಹೋಗುವ ಮುನ್ನ ರಾಮನು ಯಜ್ಞ ಮಾಡಬೇಕು, ಆ ಯಜ್ಞವನ್ನು ಒಬ್ಬ ಶ್ರೇಷ್ಠ ಬ್ರಾಹ್ಮಣನು ನೆರವೇರಿಸಿ ಕೊಡಬೇಕು ಅಂತ ಗುರುಗಳು ಪ...